Bible Versions
Bible Books

Job 33:13 (GNTERP) Textus Receptus Greek New Testament

Versions

KNV   ನೀನು ಆತನ ಸಂಗಡ ಯಾಕೆ ವಾದಿಸಿದಿ? ಆತನು ನಿನ್ನ ಯಾವ ವಿಷಯದಲ್ಲಿಯೂ ಉತ್ತರ ಕೊಡುವದಿಲ್ಲ.
ERVKN   ಯೋಬನೇ, ನೀನು ದೇವರೊಂದಿಗೆ ವಾದಿಸುವುದೇಕೆ? ದೇವರು ನಿನಗೆ ಪ್ರತಿಯೊಂದನ್ನೂ ವಿವರಿಸಬೇಕೆಂದು ಭಾವಿಸಿಕೊಂಡಿರುವೆಯೋ?
IRVKN   * ಅಥವಾ ಆತನು ತನ್ನ ಕಾರ್ಯಗಳ ಬಗ್ಗೆ ಉತ್ತರ ದಯಪಾಲಿಸುವುದಿಲ್ಲ. ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ,
ನೀನು ಆತನೊಂದಿಗೆ ವ್ಯಾಜ್ಯವಾಡುವುದೇಕೆ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us