Bible Versions
Bible Books

Job 34:13 (GNTERP) Textus Receptus Greek New Testament

Versions

KNV   ಯಾವನು ಆತನಿಗೆ ಭೂಮಿಯ ಮೇಲೆ ಅಧಿಕಾರ ಕೊಟ್ಟಿದ್ದಾನೆ? ಇಲ್ಲವೆ ಆತನಿಗೆ ಸರ್ವಲೋಕವನ್ನು ಉಂಟುಮಾಡಿದ್ದಾನೆ?
ERVKN   ಭೂಲೋಕಕ್ಕೆ ದೇವರನ್ನು ಅಧಿಪತಿಯನ್ನಾಗಿ ಯಾರು ಆರಿಸಿಕೊಂಡರು? ಇಡೀ ಪ್ರಪಂಚದ ಮೇಲಿನ ಜವಾಬ್ದಾರಿಯನ್ನು ದೇವರಿಗೆ ಯಾರು ಕೊಟ್ಟರು? ಎಲೀಹುವಿನ ವಾದ
IRVKN   ಭೂಲೋಕವನ್ನು ಆತನ ವಶಕ್ಕೆ ಕೊಟ್ಟವನು ಯಾರು?
ಯಾರು ಭೂಮಂಡಲವನ್ನೆಲ್ಲಾ ಕ್ರಮಪಡಿಸಿದನು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us