Bible Versions
Bible Books

Joel 1:12 (GNTERP) Textus Receptus Greek New Testament

Versions

KNV   ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ.
ERVKN   ದ್ರಾಕ್ಷಿಬಳ್ಳಿಗಳು ಒಣಗಿ ಹೋಗಿವೆ ಮತ್ತು ಅಂಜೂರದ ಮರವು ಸಾಯುತ್ತಲಿದೆ. ದಾಳಿಂಬದ ಮರ, ಖರ್ಜೂರದ ಮರ, ಸೇಬಿನ ಮರ, ತೋಟದಲ್ಲಿರುವ ಎಲ್ಲಾ ಮರಗಳು ಒಣಗಿ ಹೋಗಿವೆ. ಜನರಲ್ಲಿರುವ ಸಂತೋಷವೂ ಬತ್ತಿಹೋಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us