Versions
KNV ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.
ERVKN ”ನಾನು ಅವರಲ್ಲಿ ಇರುವೆನು, ಮತ್ತು ನೀನು ನನ್ನಲ್ಲಿರುವೆ. ಆದ್ದರಿಂದ ಅವರು ಸಂಪೂರ್ಣವಾಗಿ ಒಂದಾಗಿರುವರು. ನೀನೇ ನನ್ನನ್ನು ಕಳುಹಿಸಿರುವುದಾಗಿ ಮತ್ತು ನೀನು ನನ್ನನ್ನು ಪ್ರೀತಿಸಿದಂತೆಯೇ ಈ ಜನರನ್ನೂ ಪ್ರೀತಿಸಿರುವುದಾಗಿ ಈ ಲೋಕವು ಆಗ ತಿಳಿದುಕೊಳ್ಳುವುದು.