Bible Versions
Bible Books

John 17:3 (GNTERP) Textus Receptus Greek New Testament

Versions

KNV   ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
ERVKN   ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.
IRVKN   ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us