Bible Versions
Bible Books

John 19:19 (GNTERP) Textus Receptus Greek New Testament

Versions

KNV   ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ.
ERVKN   ಪಿಲಾತನು ಒಂದು ಫಲಕವನ್ನು ಬರೆದು ಶಿಲುಬೆಯ ಮೇಲೆ ಹಚ್ಚಿದನು. ಫಲಕದಲ್ಲಿ, “ನಜರೇತಿನ ಯೇಸು, ಯೆಹೂದ್ಯರ ರಾಜನು” ಎಂದು ಬರೆದಿತ್ತು.
IRVKN   ಇದಲ್ಲದೆ ಪಿಲಾತನು “ನಜರೇತಿನ ಯೇಸು, ಯೆಹೂದ್ಯರ ಅರಸನು” ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us