Bible Versions
Bible Books

John 19:7 (GNTERP) Textus Receptus Greek New Testament

Versions

KNV   ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
ERVKN   ಯೆಹೂದ್ಯರು, “ನಮಗೊಂದು ನಿಯಮವಿದೆ. ಅದರ ಪ್ರಕಾರ ಇವನಿಗೆ ಮರಣದಂಡನೆ ಆಗಲೇಬೇಕು. ಯಾಕೆಂದರೆ ಇವನು ತನ್ನನ್ನು ದೇವರ ಮಗನೆಂದು ಹೇಳಿಕೊಂಡಿದ್ದಾನೆ” ಎಂದು ಉತ್ತರಕೊಟ್ಟರು.
IRVKN   ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. * ಯಾಜ 24:16: ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us