Bible Versions
Bible Books

John 3:16 (GNTERP) Textus Receptus Greek New Testament

Versions

KNV   ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
ERVKN   ಹೌದು, ದೇವರು ಲೋಕವನ್ನು ಎಷ್ಟೋ ಪ್ರೀತಿಸಿ ತನ್ನ ಒಬ್ಬನೇ ಮಗನನ್ನು ಕೊಟ್ಟನು. ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಹೊಂದಬೇಕೆಂದು ದೇವರು ತನ್ನ ಮಗನನ್ನು ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us