Bible Versions
Bible Books

John 3:23 (GNTERP) Textus Receptus Greek New Testament

Versions

KNV   ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.
ERVKN   ಯೋಹಾನನು ಸಹ ಐನೋನ್ ಎಂಬ ಸ್ಥಳದಲ್ಲಿ ದೀಕ್ಷಾಸ್ನಾನ ಮಾಡಿಸುತ್ತಿದ್ದನು. ಐನೋನ್ ಎಂಬ ಊರು ಸಲೀಮ್ ಊರಿನ ಸಮೀಪದಲ್ಲಿದೆ. ಅಲ್ಲಿ ಬೇಕಾದಷ್ಟು ನೀರಿದ್ದುದರಿಂದ ಯೋಹಾನನು ಅಲ್ಲಿ ಜನರಿಗೆ ದೀಕ್ಷಾಸ್ನಾನ ಮಾಡಿಸುತ್ತಿದ್ದನು. ಜನರು ಅಲ್ಲಿಗೆ ಬಂದು ದೀಕ್ಷಾಸ್ನಾನ ತೆಗೆದುಕೊಳ್ಳುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us