Versions
KNV ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.
ERVKN ತಂದೆಯು ಮಗನನ್ನು ಪ್ರೀತಿಸುವನು ಮತ್ತು ತಾನು ಮಾಡುವ ಎಲ್ಲಾ ಕಾರ್ಯಗಳನ್ನು ಮಗನಿಗೆ ತೋರಿಸುವನು. ಆದರೆ ಇದಕ್ಕಿಂತಲೂ ಹೆಚ್ಚಿನ ಕಾರ್ಯಗಳನ್ನು ತಂದೆಯು ಮಗನಿಗೆ ತೋರಿಸುವನು. ಆಗ ನೀವೆಲ್ಲರೂ ಆಶ್ಚರ್ಯಚಕಿತರಾಗುವಿರಿ.