Bible Versions
Bible Books

John 6:10 (GNTERP) Textus Receptus Greek New Testament

Versions

KNV   ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು.
ERVKN   ಯೇಸು, “ಜನರಿಗೆ ಕುಳಿತುಕೊಳ್ಳಲು ಹೇಳಿರಿ” ಎಂದು ತಿಳಿಸಿದನು. ಸ್ಥಳದಲ್ಲಿ ಹುಲ್ಲು ಹುಲುಸಾಗಿ ಬೆಳೆದಿತ್ತು. ಅಲ್ಲಿ ಕುಳಿತುಕೊಂಡವರಲ್ಲಿ ಸುಮಾರು ಐದುಸಾವಿರ ಮಂದಿ ಗಂಡಸರಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us