Bible Versions
Bible Books

John 6:13 (GNTERP) Textus Receptus Greek New Testament

Versions

KNV   ಆದದರಿಂದ ಅವರು ಐದು ಜವೆಗೋದಿಯ ರೊಟ್ಟಿಗಳಲ್ಲಿ ತಿಂದವರಿಂದ ಮಿಕ್ಕಿದ ತುಂಡುಗಳನ್ನು ಕೂಡಿಸಿ ಹನ್ನೆರಡು ಪುಟ್ಟಿಗಳಲ್ಲಿ ತುಂಬಿದರು.
ERVKN   ಆದ್ದರಿಂದ ಶಿಷ್ಯರು ಉಳಿದುಹೋಗಿದ್ದ ತುಂಡುಗಳನ್ನು ಒಟ್ಟುಗೂಡಿಸಿದರು. ಜನರು ತಿನ್ನಲು ಆರಂಭಿಸಿದಾಗ ಕೇವಲ ಐದು ಜವೆಗೋದಿಯ ರೊಟ್ಟಿಗಳಿದ್ದವು. ಆದರೆ ಶಿಷ್ಯರು ಉಳಿದುಹೋದ ಆಹಾರದ ತುಂಡುಗಳನ್ನು ಒಟ್ಟುಗೂಡಿಸಿದಾಗ ಹನ್ನೆರಡು ದೊಡ್ಡ ಬುಟ್ಟಿಗಳು ತುಂಬಿಹೋದವು.
IRVKN   ಅವರು ಐದು ಜವೆಗೋದಿಯ ರೊಟ್ಟಿಗಳಲ್ಲಿ ಜನರು ತಿಂದು ಮಿಕ್ಕ ತುಂಡುಗಳನ್ನು ಕೂಡಿಸಿ, ಹನ್ನೆರಡು ಪುಟ್ಟಿಗಳಿಗೆ ತುಂಬಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us