Bible Versions
Bible Books

John 6:15 (GNTERP) Textus Receptus Greek New Testament

Versions

KNV   ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.
ERVKN   ತನ್ನನ್ನು ಬಲವಂತದಿಂದ ರಾಜನನ್ನಾಗಿ ಮಾಡಲು ಜನರು ಯೋಚಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅಲ್ಲಿಂದ ತಾನೊಬ್ಬನೇ ಬೆಟ್ಟಕ್ಕೆ ಮತ್ತೆ ಹೋದನು.
IRVKN   ಆಗ ಯೇಸು, ಅವರು ಬಂದು ತನ್ನನ್ನು ಹಿಡಿದುಕೊಂಡು ಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ತಿಳಿದುಕೊಂಡು ಪುನಃ ತಾನೊಬ್ಬನೇ ಬೆಟ್ಟಕ್ಕೆ ಹೋಗಿಬಿಟ್ಟನು. ನೀರಿನ ಮೇಲೆ ನಡೆದದ್ದು; (ಮತ್ತಾ 14:22-33; ಮಾರ್ಕ 6:45-52) PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us