Bible Versions
Bible Books

John 6:23 (GNTERP) Textus Receptus Greek New Testament

Versions

KNV   (ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).
ERVKN   ಆದರೆ ಅಷ್ಟರಲ್ಲಿಯೇ, ಕೆಲವು ದೋಣಿಗಳು ತಿಬೇರಿಯಾದಿಂದ ಬಂದವು. ಅವರು ಊಟ ಮಾಡಿದ ಸ್ಥಳಕ್ಕೆ ಸಮೀಪದ ದಡದಲ್ಲಿಯೇ ದೋಣಿಗಳು ನಿಂತುಕೊಂಡವು. ಪ್ರಭುವು (ಯೇಸು) ಸ್ತೋತ್ರ ಮಾಡಿದ ಮೇಲೆ ಅವರು ರೊಟ್ಟಿಯನ್ನು ಸ್ಥಳದಲ್ಲೇ ತಿಂದಿದ್ದರು.
IRVKN   ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us