Bible Versions
Bible Books

John 6:32 (GNTERP) Textus Receptus Greek New Testament

Versions

KNV   ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ.
ERVKN   ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ಜನರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟವನು ಮೋಶೆಯಲ್ಲ. ಆದರೆ ನನ್ನ ತಂದೆಯು ನಿಮಗೆ ಪರಲೋಕದಿಂದ ನಿಜವಾದ ರೊಟ್ಟಿಯನ್ನು ಕೊಡುವನು.
IRVKN   ಯೇಸು ಅವರಿಗೆ “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ, ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us