Bible Versions
Bible Books

John 6:38 (GNTERP) Textus Receptus Greek New Testament

Versions

KNV   ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
ERVKN   ನಾನು ಪರಲೋಕದಿಂದ ಇಳಿದು ಬಂದದ್ದು ದೇವರ ಚಿತ್ತಕ್ಕನುಸಾರವಾಗಿ ಮಾಡುವುದಕ್ಕಾಗಿಯೇ ಹೊರತು ನನ್ನ ಚಿತ್ತಕ್ಕನುಸಾರವಾಗಿಯಲ್ಲ.
IRVKN   ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us