Bible Versions
Bible Books

John 6:58 (GNTERP) Textus Receptus Greek New Testament

Versions

KNV   ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
ERVKN   ನಮ್ಮ ಪಿತೃಗಳು ತಿಂದ ರೊಟ್ಟಿಯಂತಲ್ಲ ನಾನು. ಅವರು ರೊಟ್ಟಿಯನ್ನು ತಿಂದರೂ ಎಲ್ಲಾ ಜನರಂತೆ ಸತ್ತು ಹೋದರು. ನಾನು ಪರಲೋಕದಿಂದ ಇಳಿದುಬಂದ ರೊಟ್ಟಿ. ರೊಟ್ಟಿಯನ್ನು ತಿನ್ನುವವನು ಸದಾಕಾಲ ಜೀವಿಸುವನು,” ಎಂದು ಹೇಳಿದನು.
IRVKN   ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪೂರ್ವಿಕರು ಮನ್ನಾವನ್ನು ತಿಂದರೂ ಸತ್ತರು, ಆದರೆ, ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us