Bible Versions
Bible Books

John 9:11 (GNTERP) Textus Receptus Greek New Testament

Versions

KNV   ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು.
ERVKN   ಮನುಷ್ಯನು, “ಯೇಸು ಎಂಬವನು ಸ್ವಲ್ಪ ಕೆಸರನ್ನು ಮಾಡಿ ನನ್ನ ಕಣ್ಣುಗಳಿಗೆ ಹಚ್ಚಿ, ಶಿಲೋಮ್ ಕೊಳಕ್ಕೆ ಹೋಗಿ ತೊಳೆದುಕೊಳ್ಳಲು ಹೇಳಿದನು. ಅಂತೆಯೇ ನಾನು ತೊಳೆದುಕೊಂಡೆನು. ಈಗ ನನಗೆ ಕಣ್ಣು ಕಾಣಿಸುತ್ತಿದೆ” ಎಂದು ಉತ್ತರಕೊಟ್ಟನು.
IRVKN   ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನಲ್ಲಿ ಕೆಸರು ಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ’ ಎಂದು ಹೇಳಿದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು. ಆಗ ನನಗೆ ದೃಷ್ಟಿ ಬಂತು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us