Bible Versions
Bible Books

John 9:18 (GNTERP) Textus Receptus Greek New Testament

Versions

KNV   ಆದರೆ ದೃಷ್ಟಿ ಹೊಂದಿದವನ ತಂದೆತಾಯಿ ಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ ಅವನು ಕುರುಡನಾಗಿದ್ದು ದೃಷ್ಟಿ ಹೊಂದಿ ದನೆಂದು ನಂಬಲಿಲ್ಲ.
ERVKN   ಮನುಷ್ಯನು ಮೊದಲು ಕುರುಡನಾಗಿದ್ದನು. ಆದರೆ ಈಗ ಇವನಿಗೆ ಗುಣವಾಗಿದೆ ಎಂದು ಯೆಹೂದ್ಯನಾಯಕರುಗಳು ನಂಬಲಿಲ್ಲ. ಆದ್ದರಿಂದ ಅವರು ಅವನ ತಂದೆ ತಾಯಿಗಳನ್ನು ಕರೆಯಿಸಿದರು.
IRVKN   ಆದರೆ ದೃಷ್ಟಿ ಹೊಂದಿದವನ ವಿಷಯವಾಗಿ ಯೆಹೂದ್ಯರು; ಅವನ ತಂದೆತಾಯಿಗಳನ್ನು ಕರೆದು ವಿಚಾರಿಸುವವರೆಗೂ, ಅವನು ಹುಟ್ಟು ಕುರುಡನಾಗಿದ್ದು, ಈಗ ದೃಷ್ಟಿ ಹೊಂದಿದ್ದಾನೆಂಬುದನ್ನು ನಂಬಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us