Bible Versions
Bible Books

Jonah 1:10 (GNTERP) Textus Receptus Greek New Testament

Versions

KNV   ಆಗ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು.
ERVKN   ತಾನು ಯೆಹೋವನಿಂದ ದೂರ ಓಡಿಹೋಗುತ್ತಿರುವದಾಗಿ ಯೋನನು ಜನರಿಗೆ ತಿಳಿಸಿದನು. ಆಗ ಅವರು ಬಹಳವಾಗಿ ಹೆದರಿದರು. “ನಿನ್ನ ದೇವರಿಗೆ ವಿರುದ್ಧವಾಗಿ ಎಂಥಾ ಭಯಂಕರ ಕಾರ್ಯ ಮಾಡಿರುತ್ತೀ?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us