Bible Versions
Bible Books

Jonah 1:14 (GNTERP) Textus Receptus Greek New Testament

Versions

KNV   ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.
ERVKN   ಆಗ ಜನರು ಯೆಹೋವನಿಗೆ, “ಯೆಹೋವನೇ, ಮನುಷ್ಯನು ಕೆಟ್ಟ ಕಾರ್ಯಮಾಡಿದ್ದರಿಂದ ನಾವು ಇವನನ್ನು ಸಮುದ್ರಕ್ಕೆ ಬಿಸಾಡುತ್ತೇವೆ. ನಾವು ಒಬ್ಬ ನಿರಪರಾಧಿಯನ್ನು ಕೊಂದೆವು ಎಂಬ ಅಪರಾಧವನ್ನು ನಮ್ಮ ಮೇಲೆ ಹೊರಿಸಬೇಡ. ಅವನನ್ನು ಕೊಂದದ್ದಕ್ಕಾಗಿ ನಮ್ಮನ್ನು ಕೊಲ್ಲಬೇಡ. ನೀನು ಯೆಹೋವನೆಂದು ನಮಗೆ ಗೊತ್ತಿದೆ. ನಿನಗೆ ಇಷ್ಟಬಂದದ್ದನ್ನು ನೀನು ನೆರವೇರಿಸುತ್ತೀ. ಆದುದರಿಂದ ದಯವಿಟ್ಟು ನಮಗೆ ಕರುಣೆ ತೋರಿಸು” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us