Bible Versions
Bible Books

Jonah 1:5 (GNTERP) Textus Receptus Greek New Testament

Versions

KNV   ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು.
ERVKN   ಹಡಗು ಮುಳುಗಿ ಹೋಗದಂತೆ ಅದನ್ನು ಹಗುರ ಮಾಡಲು ಜನರು ಅದರೊಳಗಿದ್ದ ವಸ್ತುಗಳನ್ನು ಸಮುದ್ರಕ್ಕೆ ಎಸೆದರು. ನಾವಿಕರು ತುಂಬಾ ಭಯಪಟ್ಟಿದ್ದರು. ಪ್ರತಿಯೊಬ್ಬರು ತಮ್ಮತಮ್ಮ ದೇವರುಗಳಿಗೆ ಪ್ರಾರ್ಥನೆ ಮಾಡಿದರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಅಲ್ಲಿ ಮಲಗಿ ನಿದ್ರೆ ಮಾಡತೊಡಗಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us