Bible Versions
Bible Books

Jonah 2:7 (GNTERP) Textus Receptus Greek New Testament

Versions

KNV   ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು.
ERVKN   “ನನ್ನ ಆತ್ಮಕ್ಕೆ ಯಾವ ನಿರೀಕ್ಷೆಯೂ ಇರಲಿಲ್ಲ. ಆಗ ನಾನು ಯೆಹೋವನನ್ನು ಸ್ಮರಿಸಿದೆನು. ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದೆನು. ನೀನು ನಿನ್ನ ಪವಿತ್ರ ಆಲಯದಿಂದ ನನ್ನ ಪ್ರಾರ್ಥನೆಯನ್ನು ಕೇಳಿದಿ.
IRVKN   “ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು;
ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us