Bible Versions
Bible Books

Joshua 11:19 (GNTERP) Textus Receptus Greek New Testament

Versions

KNV   ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತಾಗಿ ಇಸ್ರಾಯೇಲ್‌ ಮಕ್ಕಳ ಸಂಗಡ ಸಮಾಧಾನಮಾಡಿಕೊಂಡ ಬೇರೆ ಒಂದು ಪಟ್ಟಣವಾದರೂ ಇರಲಿಲ್ಲ; ಅವರು ಬೇರೆ ಎಲ್ಲವು ಗಳನ್ನು ಯುದ್ಧಮಾಡಿ ತೆಗೆದುಕೊಂಡರು.
ERVKN   ಪ್ರದೇಶದಲ್ಲಿ ಕೇವಲ ಒಂದು ಪಟ್ಟಣ ಮಾತ್ರ ಇಸ್ರೇಲರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿತ್ತು. ಅದೇ ಹಿವ್ವಿಯರ ಗಿಬ್ಯೋನ್ ಪಟ್ಟಣ. ಉಳಿದೆಲ್ಲ ಪಟ್ಟಣಗಳು ಯುದ್ಧದಲ್ಲಿ ಸೋತುಹೋಗಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us