Bible Versions
Bible Books

Joshua 13:15 (GNTERP) Textus Receptus Greek New Testament

Versions

KNV   ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು.
ERVKN   ಮೋಶೆಯು ರೂಬೇನನ ಕುಲದ ಪ್ರತಿಯೊಂದು ಗೋತ್ರದವರಿಗೆ ಸ್ವಲ್ಪಸ್ವಲ್ಪ ಪ್ರದೇಶವನ್ನು ಕೊಟ್ಟಿದ್ದನು. ಅವರಿಗೆ ಕೊಟ್ಟ ಪ್ರದೇಶದ ವಿವರ ಹೀಗಿದೆ:
IRVKN   ಮೋಶೆಯು ರೂಬೇನ್ಯರ ಮಕ್ಕಳ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ:
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us