Bible Versions
Bible Books

Joshua 16:8 (GNTERP) Textus Receptus Greek New Testament

Versions

KNV   ತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಮುಗಿಯುವದು. ಇದು ಎಫ್ರಾಯಾ ಮನ ಮಕ್ಕಳ ಗೋತ್ರ, ಅವರ ಕುಂಟುಂಬಗಳ ಪ್ರಕಾರವೇ ಉಂಟಾದ ಬಾಧ್ಯತೆ.
ERVKN   ಮೇರೆಯು ತಪ್ಪೂಹದಿಂದ ಪಶ್ಚಿಮದ ಕಡೆಗೆ ಹೋಗುವ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಕೊನೆಗೊಳ್ಳುತ್ತದೆ. ಪ್ರದೇಶವನ್ನು ಎಫ್ರಾಯೀಮ್ ಕುಲದವರಿಗೆ ಅವರ ಕುಟುಂಬಗಳಿಗನುಸಾರವಾಗಿ ಕೊಡಲಾಗಿತ್ತು.
IRVKN   ಅದರ ಮೇರೆಯು ತಪ್ಪೂಹದಿಂದ ಪಶ್ಚಿಮದ ಕಡೆಗೆ ಹೋಗುವ ಕಾನಾ ಹಳ್ಳವನ್ನು ಅನುಸರಿಸಿ ಸಮುದ್ರತೀರದಲ್ಲಿ ಮುಕ್ತಾಯಗೊಳ್ಳುತ್ತದೆ. ಎಫ್ರಾಯೀಮ್ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಇವುಗಳೇ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us