Bible Versions
Bible Books

Joshua 18:11 (GNTERP) Textus Receptus Greek New Testament

Versions

KNV   ಆಗ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಮೇರೆಯು ಯಾವವಂದರೆ: ಯೂದನ ಮಕ್ಕ ಳಿಗೂ ಯೋಸೇಫನ ಮಕ್ಕಳಿಗೂ ನಡುವೆ ಇರುತ್ತದೆ.
ERVKN   ಬೆನ್ಯಾಮೀನ್ ಕುಲದವರಿಗೆ ಯೆಹೂದ್ಯರ ಮತ್ತು ಯೋಸೇಫ್ಯರ ಪ್ರಾಂತ್ಯಗಳ ಮಧ್ಯದಲ್ಲಿರುವ ಭೂಮಿಯನ್ನು ಕೊಡಲಾಯಿತು. ಬೆನ್ಯಾಮೀನ್ ಕುಲದ ಪ್ರತಿಯೊಂದು ಗೋತ್ರವು ತಮ್ಮ ಭೂಮಿಯನ್ನು ಪಡೆದುಕೊಂಡಿತು. ಇದು ಬೆನ್ಯಾಮೀನ್ ಕುಲದವರಿಗೆ ಆರಿಸಲ್ಪಟ್ಟ ಭೂಮಿಯಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us