Bible Versions
Bible Books

Joshua 18:8 (GNTERP) Textus Receptus Greek New Testament

Versions

KNV   ಮನುಷ್ಯರು ಹೊರಟುಹೋದರು. ಯೆಹೋಶುವನು ದೇಶವನ್ನು ವಿವರಿಸುವದಕ್ಕಾಗಿ ಹೋದವರಿಗೆ ಅಪ್ಪಣೆ ಕೊಟ್ಟು--ನೀವು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಅದರ ವಿವರಣೆಯನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿ; ನಾನು ಶೀಲೋವಿನಲ್ಲಿ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವಂತೆ ನನ್ನ ಬಳಿಗೆ ತಿರಿಗಿ ಬರಲಿ ಎಂದು ಹೇಳಿದನು.
ERVKN   ಆದುದರಿಂದ ಭೂಮಿಯನ್ನು ಪರಿಶೀಲಿಸಲು ಆರಿಸಲ್ಪಟ್ಟ ಜನರಿಗೆ ಯೆಹೋಶುವನು, “ಹೋಗಿ, ಭೂಮಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿರಿ; ಅದರ ನಕ್ಷೆಗಳನ್ನು ತೆಗೆಯಿರಿ. ಆಮೇಲೆ ಶೀಲೋವಿನಲ್ಲಿ ನಾನಿರುವ ಸ್ಥಳಕ್ಕೆ ಬನ್ನಿ. ಆಗ ನಾನು ಚೀಟುಹಾಕುತ್ತೇನೆ. ಯೆಹೋವನು ನಿಮ್ಮ ಪಾಲುಗಳನ್ನು ಕೊಡಲಿ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us