Bible Versions
Bible Books

Joshua 19:14 (GNTERP) Textus Receptus Greek New Testament

Versions

KNV   ಅಲ್ಲಿಂದ ಮೇರೆ ಉತ್ತರ ದಿಕ್ಕಿನಲ್ಲಿರುವ ಹನ್ನಾತೋನಿಗೆ ಸುತ್ತಿಕೊಂಡು ಇಫ್ತಹೇಲಿನ ಹಳ್ಳದ ತಗ್ಗಿಗೆ ಮುಗಿಯುವದು.
ERVKN   ‘ನೇಯ’ದಿಂದ ಅದು ತಿರುಗಿಕೊಂಡು ಉತ್ತರದಿಕ್ಕಿನ ಹನ್ನಾತೋನಿನ ಮೇಲಿಂದ ಇಫ್ತಹೇಲಿನ ಕಣಿವೆಗೆ ಹೋಗುತ್ತದೆ.
IRVKN   ಅಲ್ಲಿಂದ ಅದು ಉತ್ತರಕ್ಕೆ ತಿರುಗಿಕೊಂಡು ಹನ್ನಾತೋನಿನ ಮೇಲೆ ಇಪ್ತಹೇಲಿನ ಕಣಿವೆಗೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us