Bible Versions
Bible Books

Joshua 19:8 (GNTERP) Textus Receptus Greek New Testament

Versions

KNV   ಪಟ್ಟಣಗಳ ಸುತ್ತಲೂ ಬಾಲತ್‌ಬೇರಿನ ವರೆಗೂ ದಕ್ಷಿಣದಲ್ಲಿರುವ ರಾಮ ವರೆಗೂ ಇರುವ ಎಲ್ಲಾ ಗ್ರಾಮಗಳ ಸಹಿತವಾಗಿ ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಸಿಕ್ಕ ಬಾಧ್ಯತೆಯಾಗಿತ್ತು.
ERVKN   ಬಾಲತ್‌ಬೇರನ (ನೆಗೇವದಲ್ಲಿದ್ದ ರಾಮ)ವರೆಗೆ ಹಬ್ಬಿದ ಎಲ್ಲ ಪಟ್ಟಣಗಳ ಸುತ್ತಲಿನ ಹೊಲಗದ್ದೆಗಳನ್ನು ಸಹ ಅವರು ಪಡೆದುಕೊಂಡರು. ಇದೇ ಸಿಮೆಯೋನ್ ಕುಲದವರಿಗೆ ದೊರೆತ ಭಾಗವಾಗಿತ್ತು. ಪ್ರತಿಯೊಂದು ಗೋತ್ರದವರು ತಮ್ಮ ಭೂಮಿಯನ್ನು ಪಡೆದುಕೊಂಡರು.
IRVKN   ಅವುಗಳ ಸುತ್ತಣ ಪ್ರದೇಶದಲ್ಲಿ ರಾಮ ಎಂಬ ಬಾಲತ್ ಬೇರ್ ಎಂಬ ಊರಿನವರೆಗೂ ಇದ್ದ ಎಲ್ಲಾ ಗ್ರಾಮಗಳೂ ಆಗಿವೆ. PEPS ಬಾಲತ್ ಬೇರ್ ಎಂಬುದು ದಕ್ಷಿಣ ರಾಮ ಎನ್ನಿಸಿಕೊಳ್ಳುತ್ತದೆ. ಸಿಮೆಯೋನ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಇವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us