Bible Versions
Bible Books

Joshua 22:16 (GNTERP) Textus Receptus Greek New Testament

Versions

KNV   ಕರ್ತನ ಸಭೆಯೆಲ್ಲಾ ಹೇಳುವದೇನಂದರೆ, ನೀವು ಹೊತ್ತು ಕರ್ತನ ಕಡೆಗೆ ತಿರುಗದೆ ಆತನಿಗೆ ವಿರೋಧವಾಗಿ ತಿರುಗಿ ಬೀಳುವ ಹಾಗೆ ನಿಮಗೆ ಒಂದು ಯಜ್ಞವೇದಿ ಯನ್ನು ಕಟ್ಟಿಕೊಂಡು ಇಸ್ರಾಯೇಲ್‌ ದೇವರಿಗೆ ಮಾಡಿದ ಅಪರಾಧವೇನು?
ERVKN   “ಇಸ್ರೇಲರೆಲ್ಲರೂ ನಿಮ್ಮನ್ನು ಕೇಳುವುದೇನಂದರೆ, ‘ಇಸ್ರೇಲಿನ ದೇವರ ವಿರುದ್ಧವಾಗಿ ನೀವು ಹೀಗೆ ಮಾಡಿದ್ದೇಕೆ? ನೀವು ಯೆಹೋವನ ವಿರುದ್ಧವಾಗಿ ತಿರುಗಿದ್ದೇಕೆ? ನಿಮಗಾಗಿ ಯಜ್ಞವೇದಿಕೆಯನ್ನು ಕಟ್ಟಿಕೊಂಡದ್ದೇಕೆ? ಇದು ದೇವರ ಉಪದೇಶಗಳಿಗೆ ವಿರುದ್ಧವಾಗಿದೆ ಎಂಬುದನ್ನು ನೀವು ಬಲ್ಲಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us