Bible Versions
Bible Books

Joshua 22:22 (GNTERP) Textus Receptus Greek New Testament

Versions

KNV   ದೇವಾದಿ ದೇವರಾದ ಕರ್ತನೇ, ದೇವಾದಿ ದೇವರಾದ ಕರ್ತನೇ ತಿಳಿದಿದ್ದಾನೆ. ಇಸ್ರಾಯೇಲ್ಯರಿಗೂ ತಿಳಿಯುವದು. ಇದು ತಿರುಗಿ ಬೀಳುವದರಿಂದಲಾದರೂ ಕರ್ತನಿಗೆ ವಿರೋಧವಾಗಿ ಅಪರಾಧಮಾಡುವದರಿಂದಲಾದರೂ ಆಗಿದ್ದರೆ ನಮ್ಮನ್ನು ಈಹೊತ್ತು ರಕ್ಷಿಸಬಾರದು.
ERVKN   “ನಮ್ಮ ದೇವರು ಯೆಹೋವನೇ! ನಮ್ಮ ದೇವರು ಯೆಹೋವನೇ ಎಂದು ಇನ್ನೊಮ್ಮೆ ನಾವು ಹೇಳುತ್ತೇವೆ. ನಾವು ಇದನ್ನು ಏಕೆ ಮಾಡಿದೆವೆಂಬುದು ದೇವರಿಗೆ ತಿಳಿದಿದೆ. ನೀವೂ ಅದನ್ನು ತಿಳಿದುಕೊಂಡಿರಬೇಕೆಂಬುದು ನಮ್ಮ ಆಶೆ. ನಾವು ಮಾಡಿದ್ದನ್ನು ನೀವು ವಿವೇಚಿಸಿ ನೋಡಬಹುದು. ನಾವೇನಾದರೂ ತಪ್ಪುಮಾಡಿದ್ದೇವೆಂದು ಅನಿಸಿದ್ದಲ್ಲಿ ಆಗ ನೀವು ನಮ್ಮನ್ನು ಕೊಲ್ಲಬಹುದು.
IRVKN   “ದೇವಾಧಿದೇವನಾದ ಯೆಹೋವನು ಇದಕ್ಕೆ ಸಾಕ್ಷಿ; ದೇವಾಧಿದೇವನಾದ ಯೆಹೋವನಿಗೆ ಇದು ಗೊತ್ತಿದೆ. ಇಸ್ರಾಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಯೆಹೋವನ ವಿರುದ್ಧವಾಗಿ ಪಾಪಮಾಡಿದವರು ಆಗಿದ್ದರೆ ಯೆಹೋವನು ನಮ್ಮನ್ನು ಹೊತ್ತೇ ನಮ್ಮ ಜೀವವನ್ನು ತೆಗೆದುಬಿಡಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us