Bible Versions
Bible Books

Joshua 8:12 (GNTERP) Textus Receptus Greek New Testament

Versions

KNV   ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆದುಕೊಂಡು ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ ಆಯಿಗೂ ನಡುವೆ ಹೊಂಚಿ ಕೊಳ್ಳುವದಕ್ಕೆ ಅವರನ್ನು ಇಟ್ಟನು.
ERVKN   ಆಗ ಯೆಹೋಶುವನು ಸುಮಾರು ಐದು ಸಾವಿರ ಜನರನ್ನು ಆರಿಸಿ ಪಟ್ಟಣದ ಪಶ್ಚಿಮದಲ್ಲಿರುವ “ಬೇತೇಲ್” ಮತ್ತು “ಆಯಿ”ಯ ಮಧ್ಯದಲ್ಲಿರುವ ಕ್ಷೇತ್ರದಲ್ಲಿ ಅಡಗಿಕೊಳ್ಳಲು ಕಳುಹಿಸಿಕೊಟ್ಟನು.
IRVKN   ಯೆಹೋಶುವನು ಹೆಚ್ಚುಕಡಿಮೆ ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ಇರುವ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುವುದಕ್ಕೋಸ್ಕರ ಇರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us