Bible Versions
Bible Books

Joshua 8:16 (GNTERP) Textus Receptus Greek New Testament

Versions

KNV   ಆಗ ಪಟ್ಟಣದಲ್ಲಿರುವ ಜನರೆಲ್ಲರೂ ಅವರನ್ನು ಹಿಂದಟ್ಟುವದಕ್ಕೆ ಕರೆಯಲ್ಪಟ್ಟರು; ಯೆಹೋಶುವನನ್ನು ಹಿಂದಟ್ಟುವವರಾಗಿ ಪಟ್ಟಣದ ಬಳಿಯಿಂದ ದೂರ ಸೆಳೆಯಲ್ಪಟ್ಟು ಹೋದರು.
ERVKN   ಯೆಹೋಶುವನನ್ನು ಮತ್ತು ಅವನ ಜನರನ್ನು ಬೆನ್ನಟ್ಟಲು “ಆಯಿ” ಪಟ್ಟಣದಲ್ಲಿದ್ದ ಗಂಡಸರನ್ನೆಲ್ಲ ಕರೆಸಲಾಯಿತು. ಎಲ್ಲ ಜನರು ಪಟ್ಟಣವನ್ನು ಬಿಟ್ಟರು.
IRVKN   ಆಯಿ ಎಂಬ ಪಟ್ಟಣದವರು ಊರಿನಲ್ಲಿದ್ದ ತಮ್ಮ ಎಲ್ಲಾ ಜನರನ್ನೂ ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ಪಟ್ಟಣವನ್ನು ದೂರವಾಗಿ ಓಡತೊಡಗಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us