Bible Versions
Bible Books

Joshua 8:31 (GNTERP) Textus Receptus Greek New Testament

Versions

KNV   ಆಗ ಅವರು ಅದರ ಮೇಲೆ ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
ERVKN   ಯಜ್ಞವೇದಿಕೆಯನ್ನು ಹೇಗೆ ಕಟ್ಟಬೇಕೆಂಬುದನ್ನು ಯೆಹೋವನ ಸೇವಕನಾದ ಮೋಶೆಯು ಇಸ್ರೇಲರಿಗೆ ಹೇಳಿ ಕೊಟ್ಟಿದ್ದನು. ಆದುದರಿಂದ ಮೋಶೆಯ ಧರ್ಮಶಾಸ್ತ್ರದ ಗ್ರಂಥದಲ್ಲಿ ವಿವರಿಸಿದಂತೆ ಯೆಹೋಶುವನು ಯಜ್ಞವೇದಿಕೆಯನ್ನು ಕಟ್ಟಿಸಿದನು. ಯಜ್ಞವೇದಿಕೆಯನ್ನು ಕಡಿಯದ ಕಲ್ಲುಗಳಿಂದ ಮಾಡಲಾಯಿತು. ಕಲ್ಲುಗಳ ಮೇಲೆ ಯಾವ ಉಪಕರಣವನ್ನೂ ಉಪಯೋಗಿಸಿರಲಿಲ್ಲ. ಯೆಹೋವನಿಗೆ ಯಜ್ಞವೇದಿಕೆಯ ಮೇಲೆ ಸರ್ವಾಂಗ ಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಅರ್ಪಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us