Bible Versions
Bible Books

Joshua 8:35 (GNTERP) Textus Receptus Greek New Testament

Versions

KNV   ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಇಸ್ರಾಯೇಲಿನ ಸಭೆಗೆಲ್ಲಾ ಅಂದರೆ ಸ್ತ್ರೀಯ ರಿಗೂ ಚಿಕ್ಕವರಿಗೂ ಅವರಲ್ಲಿ ಪರಿಚಯವಿರುವ ಅವರ ಪರಕೀಯರಿಗೂ ಓದಿದನು.
ERVKN   ಅಲ್ಲಿ ಇಸ್ರೇಲಿನ ಎಲ್ಲ ಜನರು ಸೇರಿ ಬಂದಿದ್ದರು. ಎಲ್ಲ ಹೆಂಗಸರು ಮತ್ತು ಮಕ್ಕಳು ಮತ್ತು ಇಸ್ರೇಲಿನ ಜನರೊಂದಿಗೆ ಇದ್ದ ಎಲ್ಲ ವಿದೇಶಿಯರು ಅಲ್ಲಿ ಇದ್ದರು. ಅವರೆಲ್ಲರಿಗೆ ಕೇಳಿಸುವಂತೆ ಮೋಶೆಯು ಕೊಟ್ಟಿದ್ದ ಪ್ರತಿಯೊಂದು ಆಜ್ಞೆಯನ್ನು ಯೆಹೋಶುವನು ಓದಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us