Bible Versions
Bible Books

Joshua 9:6 (GNTERP) Textus Receptus Greek New Testament

Versions

KNV   ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಹೋಗಿ ಅವ ನಿಗೂ ಇಸ್ರಾಯೇಲ್ಯರಿಗೂ--ನಾವು ದೂರ ದೇಶ ದಿಂದ ಬಂದೆವು; ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಅಂದರು.
ERVKN   ಅವರು ಇಸ್ರೇಲರ ಪಾಳೆಯಕ್ಕೆ ಹೋದರು. ಪಾಳೆಯವು ಗಿಲ್ಗಾಲಿನ ಹತ್ತಿರ ಇತ್ತು. ಅವರು ಯೆಹೋಶುವನ ಬಳಿಗೆ ಹೋಗಿ ಅವನಿಗೆ, “ನಾವು ಬಹುದೂರ ದೇಶದಿಂದ ಪ್ರಯಾಣ ಮಾಡಿ ಬಂದಿದ್ದೇವೆ. ನಾವು ನಿಮ್ಮ ಜೊತೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಇಚ್ಛಿಸುತ್ತೇವೆ” ಎಂದು ಹೇಳಿದರು.
IRVKN   ತಾವು ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಾಯೇಲ್ಯರಿಗೂ “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಬೇಕು” ಎಂದು ಕೇಳಿ ಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us