Bible Versions
Bible Books

Judges 11:2 (GNTERP) Textus Receptus Greek New Testament

Versions

KNV   ಇದಲ್ಲದೆ ಗಿಲ್ಯಾದನ ಹೆಂಡತಿ ಅವನಿಗೆ ಕುಮಾರರನ್ನು ಪಡೆದಳು. ಅವನ ಹೆಂಡತಿಯ ಮಕ್ಕಳು ದೊಡ್ಡವರಾದಾಗ ಅವರು ಯೆಫ್ತಾಹನಿಗೆ--ನೀನು ನಮ್ಮ ತಂದೆಯ ಮನೆಯ ಬಾಧ್ಯಸ್ಥನಲ್ಲ; ಯಾಕಂದರೆ ನೀನು ಪರಸ್ತ್ರೀಯ ಮಗನು ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
ERVKN   ಗಿಲ್ಯಾದನ ಹೆಂಡತಿಗೆ ಅನೇಕ ಜನ ಮಕ್ಕಳಿದ್ದರು. ಮಕ್ಕಳು ದೊಡ್ಡವರಾದ ಮೇಲೆ ಯೆಫ್ತಾಹನನ್ನು ಇಷ್ಟಪಡಲಿಲ್ಲ. ಯೆಫ್ತಾಹನು ತನ್ನ ಹುಟ್ಟೂರನ್ನು ಬಿಡುವಂತೆ ಮಕ್ಕಳು ಒತ್ತಾಯಮಾಡಿದರು. ಅವರು ಅವನಿಗೆ, “ನೀನು ನಮ್ಮ ತಂದೆಯ ಆಸ್ತಿಯಲ್ಲಿ ಯಾವ ಭಾಗವನ್ನೂ ಪಡೆಯಲಾರೆ. ನೀನು ವೇಶ್ಯೆಯ ಮಗ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us