Bible Versions
Bible Books

Judges 13:22 (GNTERP) Textus Receptus Greek New Testament

Versions

KNV   ಅವನ ಹೆಂಡತಿ ಅವನಿಗೆ--ಕರ್ತನು ನಮ್ಮನ್ನು ಕೊಂದುಹಾಕುವದಕ್ಕೆ ಮನಸ್ಸಾಗಿದ್ದರೆ ಆತನು ನಮ್ಮ ಕೈಯಿಂದ ದಹನಬಲಿ ಯನ್ನೂ ಅರ್ಪಣೆಯನ್ನೂ ಅಂಗೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯ ಮಾಡುತ್ತಿರಲಿಲ್ಲ ಅಂದಳು.
ERVKN   ನಂತರ ಮಾನೋಹನು ತನ್ನ ಹೆಂಡತಿಗೆ, “ನಾವು ದೇವರನ್ನು ಕಣ್ಣಾರೆ ಕಂಡೆವು, ಆದುದರಿಂದ ಖಂಡಿತವಾಗಿ ನಾವು ಸತ್ತುಹೋಗುತ್ತೇವೆ” ಅಂದನು.
IRVKN   ತನ್ನ ಹೆಂಡತಿಗೆ, “ನಾವು ಸಾಯುವುದು ನಿಜ, ದೇವರನ್ನು ಕಣ್ಣಾರೆ ಕಂಡೆವಲ್ಲಾ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us