Bible Versions
Bible Books

Judges 16:19 (GNTERP) Textus Receptus Greek New Testament

Versions

KNV   ಅವಳು ಅವನನ್ನು ತನ್ನ ತೊಡೆಗಳ ಮೇಲೆ ನಿದ್ರೆಹೋಗುವಂತೆ ಮಾಡಿ ಒಬ್ಬನನ್ನು ಕರೆದು ಅವನ ತಲೆಯ ಏಳು ಜಡೆಗಳನ್ನು ಬೋಳಿಸುವಂತೆ ಮಾಡಿ ಅವನನ್ನು ಬಾಧಿ ಸುವದಕ್ಕೆ ಪ್ರಾರಂಭಿಸಿದಳು. ಆಗ ಅವನ ಶಕ್ತಿ ಅವ ನನ್ನು ಬಿಟ್ಟುಹೋಯಿತು.
ERVKN   ಸಂಸೋನನು ಅವಳ ತೊಡೆಯ ಮೇಲೆ ಮಲಗಿ ನಿದ್ರೆಮಾಡಿದನು. ಆಗ ಅವಳು ಸಂಸೋನನ ಏಳುಜಡೆಗಳನ್ನು ಬೋಳಿಸಲು ಒಬ್ಬ ಮನುಷ್ಯನನ್ನು ಒಳಗೆ ಕರೆದಳು. ಅವನು ಏಳು ಜಡೆಗಳನ್ನು ಬೋಳಿಸಲು, ಅವನು ಇತರರಂತೆ ದುರ್ಬಲನಾದನು.
IRVKN   ಆಕೆಯು ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ, ಅವನನ್ನು ದುರ್ಬಲಪಡಿಸಿದಳು. ಅವನ ಶಕ್ತಿಯು ಅವನನ್ನು ಬಿಟ್ಟು ಹೋಯಿತು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us