Bible Versions
Bible Books

Judges 18:19 (GNTERP) Textus Receptus Greek New Testament

Versions

KNV   ಅವರು ಅವನಿಗೆನೀನು ಸುಮ್ಮನೆ ಇರು; ನಿನ್ನ ಬಾಯಿಯ ಮೇಲೆ ನಿನ್ನ ಕೈಹಾಕಿಕೊಂಡು ನಮ್ಮ ಸಂಗಡ ಬಂದು ನಮಗೆ ತಂದೆಯಾಗಿಯೂ ಯಾಜಕನಾಗಿಯೂ ಇರು. ನೀನು ಒಬ್ಬನ ಮನೆಗೆ ಯಾಜಕನಾಗಿರುವದು ಒಳ್ಳೇದೋ ಅಥವಾ ಇಸ್ರಾಯೇಲಿನಲ್ಲಿ ಒಂದು ಗೋತ್ರಕ್ಕೂ ಒಂದು ಕುಟುಂಬಕ್ಕೂ ಯಾಜಕನಾಗಿರುವದು ಒಳ್ಳೇದೋ ಅಂದರು.
ERVKN   ಐದು ಜನರು, “ಸುಮ್ಮನಿರು, ಶಬ್ದ ಮಾಡಬೇಡ. ನಮ್ಮ ಸಂಗಡ ಬಾ. ನಮಗೆ ತಂದೆಯೂ ಯಾಜಕನೂ ಆಗಿರು. ನೀನು ಕೇವಲ ಒಬ್ಬ ಮನುಷ್ಯನ ಯಾಜಕನಾಗಿರುವುದು ಒಳ್ಳೆಯದೋ ಅಥವಾ ಇಸ್ರೇಲರ ಒಂದು ಕುಲದ ಯಾಜಕನಾಗಿರುವುದು ಒಳ್ಳೆಯದೋ ಎಂಬುದನ್ನು ನೀನೇ ವಿಚಾರಮಾಡು” ಎಂದು ಉತ್ತರಿಸಿದರು.
IRVKN   ಅವರು ಅವನಿಗೆ, “ಸುಮ್ಮನಿರು; ಬಾಯಿ ಮುಚ್ಚಿಕೊಂಡು; ನಮ್ಮ ಜೊತೆಯಲ್ಲಿ ಬಂದು ನಮಗೆ ತಂದೆಯೂ, ಯಾಜಕನೂ ಆಗಿರು. ಒಂದು ಮನೆಗೆ ಯಾಜಕನಾಗಿರುವುದು ಉತ್ತಮವೋ ಅಥವಾ ಇಸ್ರಾಯೇಲ್ಯರ ಒಂದು ಕುಲಕ್ಕೂ, ಗೋತ್ರಕ್ಕೂ ಯಾಜಕನಾಗಿರುವುದು ಉತ್ತಮವೋ?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us