Bible Versions
Bible Books

Judges 1:12 (GNTERP) Textus Receptus Greek New Testament

Versions

KNV   ಕಾಲೇಬನು--ಕಿರ್ಯತೆಸೇಫೆರನ್ನು ಹೊಡೆದು ತೆಗೆದುಕೊಳ್ಳುವವನಿಗೆ ನನ್ನ ಕುಮಾರ್ತೆಯಾದ ಅಕ್ಷಾ ಳನ್ನು ಹೆಂಡತಿಯಾಗಿ ಕೊಡುವೆನು ಎಂದು ಹೇಳಿದ್ದನು.
ERVKN   ಯೆಹೂದ್ಯರು ಯುದ್ಧ ಆರಂಭಿಸುವ ಮುನ್ನ ಕಾಲೇಬನು ಜನರಿಗೆ, “ಕಿರ್ಯತ್‌ಸೇಫೆರನ್ನು ಗೆದ್ದುಕೊಳ್ಳಬೇಕೆಂದು ನನ್ನ ಇಚ್ಛೆ. ನಗರದ ಮೇಲೆ ಧಾಳಿಮಾಡಿ ಅದನ್ನು ಗೆದ್ದುಕೊಟ್ಟವನಿಗೆ ನಾನು ನನ್ನ ಮಗಳಾದ ಅಕ್ಷಾಳನ್ನು ಮದುವೆ ಮಾಡಿಕೊಡುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us