Bible Versions
Bible Books

Judges 3:22 (GNTERP) Textus Receptus Greek New Testament

Versions

KNV   ಅದು ಅಲಗೂ ಹಿಡಿಯೂ ಅವನ ಹೊಟ್ಟೆಯಲ್ಲಿ ಹೊಕ್ಕು ಕಿತ್ತು ತೆಗೆಯ ಕೂಡದ ಹಾಗೆ ಕೊಬ್ಬು ಅಲಗನ್ನು ಸುತ್ತಿಕೊಂಡಿತು.
ERVKN   ಏಹೂದನು ಕತ್ತಿಯನ್ನು ಜೋರಾಗಿ ಒತ್ತಿದ್ದರಿಂದ ಅದು ಹಿಡಿಯ ಸಹಿತ ಮುಳುಗಿ ಹೋಯಿತು. ಅರಸನ ಕೊಬ್ಬಿದ ದೇಹದಲ್ಲಿ ಕತ್ತಿಯು ಸಂಪೂರ್ಣವಾಗಿ ಮುಚ್ಚಿಕೊಂಡಿತು. ಆದುದರಿಂದ ಏಹೂದನು ಎಗ್ಲೋನನ ಹೊಟ್ಟೆಯಲ್ಲಿಯೇ ಖಡ್ಗವನ್ನು ಬಿಟ್ಟನು. ಮಲವು ಹೊರಗೆ ಬಂದಿತು.
IRVKN   ಕತ್ತಿ ಹಿಡಿಯ ಸಮೇತ ಹೊಟ್ಟೆಯೊಳಗೆ ಹೊಕ್ಕಿತು. ಅವನು ಕತ್ತಿಯನ್ನು ಹೊರಗೆ ತೆಗೆಯದಿದ್ದುದರಿಂದ ಕೊಬ್ಬು ಕತ್ತಿಯನ್ನು ಸುತ್ತಿಕೊಂಡಿತು; § ಕತ್ತಿಯ ಮೊನಚಾದ ತುದಿಯು ಬೆನ್ನಿನಿಂದ ಹೊರಗೆ ಬಂದಿತ್ತು. ಕೊಬ್ಬು ಬೆನ್ನಿನಿಂದ ಹೊರಗೆ ಬಂದಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us