Bible Versions
Bible Books

Judges 7:14 (GNTERP) Textus Receptus Greek New Testament

Versions

KNV   ಅವನ ಜೊತೆಗಾರನು ಪ್ರತ್ಯುತ್ತರ ಕೊಟ್ಟು --ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲ್‌ನ ಮನುಷ್ಯನ ಕತ್ತಿಯೇ ಹೊರತು ಬೇರೆ ಯಲ್ಲ. ದೇವರು ಮಿದ್ಯಾನ್ಯರನ್ನೂ ಸಮಸ್ತ ದಂಡನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು ಅಂದನು.
ERVKN   ಮನುಷ್ಯನ ಸ್ನೇಹಿತನು ಕನಸಿನ ಅರ್ಥವನ್ನು ತಿಳಿದುಕೊಂಡು ಅವನಿಗೆ, “ನಿನ್ನ ಕನಸು ಇಸ್ರೇಲಿನ ಯೋವಾಷನ ಮಗನಾದ ಗಿದ್ಯೋನನ ಕುರಿತಾಗಿದೆ. ಗಿದ್ಯೋನನು ಮಿದ್ಯಾನ್ಯರ ಇಡೀ ಸೈನ್ಯವನ್ನು ಸೋಲಿಸುವಂತೆ ದೇವರು ಮಾಡುತ್ತಾನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us