Bible Versions
Bible Books

Judges 7:8 (GNTERP) Textus Receptus Greek New Testament

Versions

KNV   ಆಗ ಜನರು ಆಹಾರವನ್ನೂ ತಮ್ಮ ತುತೂರಿಗಳನ್ನೂ ತಮ್ಮ ಕೈಗಳಲ್ಲಿ ತೆಗೆದುಕೊಂಡರು; ಆದರೆ ಅವನು ಇಸ್ರಾಯೇಲ್ಯರನ್ನೆಲ್ಲಾ ಅವರವರ ಗುಡಾರಗಳಿಗೆ ಕಳುಹಿಸಿ ಮುನ್ನೂರು ಜನರನ್ನು ಇಟ್ಟುಕೊಂಡನು. ಮಿದ್ಯಾನ್ಯರ ದಂಡು ಅವನಿಗೆ ಕೆಳ ಭಾಗವಾದ ತಗ್ಗಿನಲ್ಲಿ ಇತ್ತು.
ERVKN   ಗಿದ್ಯೋನನು ಉಳಿದ ಇಸ್ರೇಲರನ್ನು ಮನೆಗೆ ಕಳುಹಿಸಿ ಆಯ್ಕೆಗೊಂಡ ಮುನ್ನೂರು ಜನರನ್ನು ಉಳಿಸಿಕೊಂಡನು. ಮುನ್ನೂರು ಜನರು ಮನೆಗೆ ಹಿಂತಿರುಗಿ ಹೋದವರ ಆಹಾರವನ್ನೂ ತುತ್ತೂರಿಗಳನ್ನೂ ತೆಗೆದುಕೊಂಡರು. ಮಿದ್ಯಾನ್ಯರು ಗಿದ್ಯೋನನ ಪಾಳೆಯದ ಕೆಳಭಾಗದ ತಗ್ಗಿನಲ್ಲಿ ಪಾಳೆಯಮಾಡಿಕೊಂಡಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us