Bible Versions
Bible Books

Leviticus 13:23 (GNTERP) Textus Receptus Greek New Testament

Versions

KNV   ಆದರೆ ಹೊಳಪಾದ ಮಚ್ಚೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.
ERVKN   ಆದರೆ ಹೊಳೆಯುವ ಮಚ್ಚೆಯು ತನ್ನ ಸ್ಥಳದಲ್ಲಿಯೇ ಇದ್ದು ಹರಡದಿದ್ದರೆ, ಆಗ ಅದು ಕೇವಲ ಹುಣ್ಣಿನ ಮಚ್ಚೆಯಾಗಿದೆ. ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು.
IRVKN   ಆದರೆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಹುಣ್ಣಿನ ಕಲೆಯೆಂದು ತಿಳಿದುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us