Versions
KNV ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.
ERVKN ಅವನು ತನ್ನ ಕೈಯನ್ನು ಪಶುವಿನ ಮೇಲಿಟ್ಟು ದೇವದರ್ಶನಗುಡಾರದ ಮುಂದೆ ಅದನ್ನು ವಧಿಸಬೇಕು. ತರುವಾಯ ಆರೋನನ ಪುತ್ರರು ಅದರ ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.
IRVKN ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.