Bible Versions
Bible Books

Luke 10:16 (GNTERP) Textus Receptus Greek New Testament

Versions

KNV   ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
ERVKN   ”ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us