Bible Versions
Bible Books

Luke 19:15 (GNTERP) Textus Receptus Greek New Testament

Versions

KNV   ಇದಾದ ಮೇಲೆ ಅವನು ರಾಜ್ಯವನ್ನು ಪಡೆದು ಹಿಂದಿರುಗಿದಾಗ ವ್ಯಾಪಾ ರದಿಂದ ಪ್ರತಿಯೊಬ್ಬ ಮನುಷ್ಯನು ಎಷ್ಟು ಲಾಭವನ್ನು ಪಡೆದನೆಂದು ತಿಳುಕೊಳ್ಳುವಂತೆ ತಾನು ಹಣಕೊಟ್ಟ ಆಳುಗಳನ್ನು ತನ್ನ ಬಳಿಗೆ ಕರೆಯಬೇಕೆಂದು ಆಜ್ಞಾಪಿ ಸಿದನು.
ERVKN   ”ಆದರೂ ಅವನು ಅರಸನಾದನು. ಅವನು ತನ್ನ ದೇಶಕ್ಕೆ ಹಿಂತಿರುಗಿದಾಗ, ؅ನನ್ನ ಹಣ ಹೊಂದಿರುವ ಸೇವಕರನ್ನು ಕರೆಯಿರಿ. ಅವರು ಅದರಿಂದ ಎಷ್ಟು ಹೆಚ್ಚು ಹಣ ಸಂಪಾದಿಸಿದ್ದಾರೆಂದು ನಾನು ನೋಡಬೇಕು’ ಎಂದು ಹೇಳಿದನು.
IRVKN   ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು, ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ, ಅವರನ್ನು ತನ್ನ ಬಳಿಗೆ ಕರೆಯಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us