Versions
KNV ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--
ERVKN ಯೇಸು ಜೆರುಸಲೇಮಿಗೆ ಸಮೀಪಿಸಿ ಆಲಿವ್ ಮರಗಳ ಗುಡ್ಡದ ಬಳಿಗೆ ಬಂದನು. ಆತನನ್ನು ಹಿಂಬಾಲಿಸುತ್ತಿದ್ದ ಶಿಷ್ಯ ಸಮೂಹದಲ್ಲಿದ್ದವರೆಲ್ಲರೂ ಸಂತೋಷಪಡುತ್ತಾ ತಾವು ನೋಡಿದ ಎಲ್ಲಾ ಮಹತ್ಕಾರ್ಯಗಳಿಗಾಗಿ ದೇವರನ್ನು ಸ್ತುತಿಸಿದರು.